Monday, May 27, 2024

ಸಿಂಪಲ್ ಖ್ಯಾತಿಯ ಕೋಟ ಶ್ರೀನಿವಾಸ್ ಪೂಜಾರಿ ಕೋಟ್ಯಾಧಿಪತಿ! ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅವರ ಕುಟುಂಬದ ಆಸ್ತಿ ವಿವರ ಇಲ್ಲಿದೆ…

Homeಕಾರ್ಕಳಸಿಂಪಲ್ ಖ್ಯಾತಿಯ ಕೋಟ ಶ್ರೀನಿವಾಸ್ ಪೂಜಾರಿ ಕೋಟ್ಯಾಧಿಪತಿ! ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅವರ...

ಸಿಂಪಲ್ ಖ್ಯಾತಿಯ ಕೋಟ ಶ್ರೀನಿವಾಸ್ ಪೂಜಾರಿ ಕೋಟ್ಯಾಧಿಪತಿ!

ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅವರ ಕುಟುಂಬದ ಆಸ್ತಿ ವಿವರ ಇಲ್ಲಿದೆ…

ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಹಾಗೂ ಅವರ ಕುಟುಂಬದ ಆಸ್ತಿ ವಿವರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಆಸ್ತಿ ವಿವರ ಪ್ರಕಾರ ಕೋಟ ಕುಟುಂಬ ಕೋಟ್ಯಧಿಪತಿ ಅನ್ನೋದು ಗೊತ್ತಾಗಿದೆ. ಕೋಟ ಶ್ರೀನಿವಾಸ ಪೂಜಾರಿ, ಅವರ ಪತ್ನಿ ಸಹನಾ ಮಕ್ಕಳಾದ ಸ್ವಾತಿ, ಶಶಿಧರ್ ಹಾಗೂ ಶ್ರುತಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ವಿವರವನ್ನು ಸಲ್ಲಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಅವರ ಕೈನಲ್ಲಿ 90 ಸಾವಿರ ನಗದು ಹೊಂದಿದ್ದರೆ, ಪತ್ನಿ ಸಹನಾ ಅವರ ಬಳಿ 20 ಸಾವಿರ ನಗದು ಇದೆ.

ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿಯಲ್ಲಿರುವ 90 ಸಾವಿರ ನಗದು ಹಾಗೂ ಚರಾಸ್ತಿ ಮೌಲ್ಯ 31,95,082 ( ಮುವತ್ತೊಂದು ಲಕ್ಷದ ತೊಂಬತೈದು ಸಾವಿರದ ಎಂಬತ್ತೆರಡು ರೂಪಾಯಿ )
ಕೋಟ ಅವರ ಪತ್ನಿ ಸಹನಾ ಅವರ ಬಳಿ ಇರುವ 20 ಸಾವಿರ ನಗದು ಹಾಗೂ ಚರಾಸ್ತಿ 10,29,027 ( ಹತ್ತು ಲಕ್ಷದ ಇಪ್ಪತ್ತೊಂಬತ್ತು ಸಾವಿರದ ಇಪ್ಪತ್ತೇಳು ರೂಪಾಯಿ )
ಮಗಳು ಸ್ವಾತಿ ಚರಾಸ್ತಿ 3,70,00 (ಮೂರು ಲಕ್ಷದ ಎಪ್ಪತ್ತು ಸಾವಿರ )
ಮಗ ಶಶಿಧರ್ ಅವರ ಚರಾಸ್ತಿ 17,59,935 (ಹದಿನೇಳು ಲಕ್ಷದ ಐವತ್ತೊಂಬತ್ತು ಸಾವಿರದ ಒಂಬೈನೂರ ಮುವತ್ತೈದು ರೂಪಾಯಿ)
ಮಗಳು ಶೃತಿ ಅವರ ಚರಾಸ್ತಿ 66, 446 ( ಅರುವತ್ತಾರು ಸಾವಿರದ ನಾನೂರ ಅರುವತ್ತಾರು )
ಚರಾಸ್ತಿಯ ಒಟ್ಟು ಮೌಲ್ಯ 64,20,510 ( ಅರುವತ್ತ ನಾಲ್ಕು ಲಕ್ಷದ ಇಪ್ಪತ್ತು ಸಾವಿರದ ಐನೂರ ಹತ್ತು ರೂಪಾಯಿಗಳು)

ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬ ಸ್ಥಿರಾಸ್ತಿ ವಿವರ:

ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿಯಲ್ಲಿ 79,95,082 ಎಪ್ಪತ್ತೊಂಬತ್ತು ಲಕ್ಷದ ತೊಂಬತ್ತೈದು ಸಾವಿರದ ಎಂಬತ್ತೆರಡು ರೂಪಾಯಿ
ಪತ್ನಿ ಸಹನಾ ಅವರ ಬಳಿ ಇರುವ ಸ್ಥಿರಾಸ್ತಿ 1,62,79,027 ( ಒಂದು ಕೋಟಿಯ ಅರುವತ್ತೆರಡು ಲಕ್ಷದ ಎಪ್ಪತ್ತೋಂಬತ್ತು ಸಾವಿರದ ಇಪ್ಪತ್ತೇಳು ರೂಪಾಯಿ)
ಮಗಳು ಸ್ವಾತಿ ಅವರ ಬಳಿ ಇರುವ ಸ್ಥಿರಾಸ್ತಿ 3,70,00 ( ಮೂರು ಲಕ್ಷದ ಎಪ್ಪತ್ತು ಸಾವಿರ )
ಮಗ ಶಶಿಧರ್ ಬಳಿ ಇರುವ ಸ್ಥಿರಾಸ್ತಿ 47,59,935 (ನಲುವತ್ತೇಳು ಲಕ್ಷದ ಐವತ್ತೊಂಬತ್ತು ಸಾವಿರದ ಒಂಬೈನೂರ ಮುವತ್ತೈದು ರೂಪಾಯಿ )
ಮಗಳು ಶೃತಿ ಬಳಿ ಇರುವ ಸ್ಥಿರಾಸ್ಥಿ 66,466 ( ಅರುವತ್ತಾರು ಸಾವಿರದ ನಾನೂರ ಅರುವತ್ತಾರು )
ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬದ ಒಟ್ಟು ಸ್ಥಿರಾಸ್ತಿ ಮೌಲ್ಯ 2,94,70,510 ( ಎರಡು ಕೋಟಿ ತೊಂಬತ್ತನಾಲ್ಕು ಲಕ್ಷದ ಎಪ್ಪತ್ತು ಸಾವಿರದ ಐನೂರ ಹತ್ತು ರೂಪಾಯಿ )

ಕೋಟ ಶ್ರೀನಿವಾಸ ಪೂಜಾರಿಯವರು ಘೋಷಿಸಿದ ಸಾಲಗಳ ವಿವರ:
ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಲವು ಬ್ಯಾಂಕ್‌ಗಳಲ್ಲಿ 40,64,924 ( ನಲುವತ್ತು ಲಕ್ಷದ ಅರುವತ್ತನಾಲ್ಕು ಸಾವಿರದ ಒಂಬೈನೂರ ಇಪ್ಪತ್ತನಾಲ್ಕು ರೂಪಾಯಿ )
ಪತ್ನಿ ಹೆಸರಿನಲ್ಲಿ ಇರುವ ಸಾಲ 35,43,757 (ಮುವತ್ತೈದು ಲಕ್ಷದ ನಲವತ್ತ ಮೂರು ಸಾವಿರದ ಏಳುನೂರ ಐವತ್ತೇಳು ರೂಪಾಯಿ )
ಮಕ್ಕಳ ಹೆಸರಿನಲ್ಲಿ ಒಟ್ಟು 28,35,964 ( ಇಪ್ಪತ್ತೆಂಟು ಲಕ್ಷದ ಮುವತ್ತೈದು ಸಾವಿರದ ಒಂಬೈನೂರ ಅರುವತ್ತನಾಲ್ಕು ರೂಪಾಯಿ )
ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬದ ಒಟ್ಟು ಸಾಲ 1,04,44,645 ( ಒಂದು ಕೋಟಿ ನಾಲ್ಕು ಲಕ್ಷದ ನಲುವತ್ತ ನಾಲ್ಕು ಸಾವಿರದ ಆರುನೂರ ನಲುವತ್ತೈದು ರೂಪಾಯಿ )

ಕೋಟ ಶ್ರೀನಿವಾಸ ಪೂಜಾರಿಯವರ ಸ್ಥಿರಾಸ್ತಿ ಹಾಗೂ ಚರಾಸ್ತಿಯ ಒಟ್ಟು ಮೌಲ್ಯ 3,58,91,020 ( ಮೂರು ಕೋಟಿ ಐವತ್ತೆಂಟು ಲಕ್ಷದ ತೊಂಬತ್ತ ಒಂದು ಸಾವಿರದ ಇಪ್ಪತ್ತು ರೂಪಾಯಿ).

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add