Tuesday, June 18, 2024

ಹೆಬ್ರಿ ಎಸ್.ಆರ್ ಪದವಿ ಪೂರ್ವ ಕಾಲೇಜು: 100% ಫಲಿತಾಂಶ.

Homeಕಾರ್ಕಳಹೆಬ್ರಿ ಎಸ್.ಆರ್ ಪದವಿ ಪೂರ್ವ ಕಾಲೇಜು: 100% ಫಲಿತಾಂಶ.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರಜ್ವಲ್ ನಾಯಕ್ 590 (98.33%)ಅಂಕ ಪಡೆದು ಪ್ರಥಮ ಸ್ಥಾನ ಹಾಗು ರಾಜ್ಯಕ್ಕೆ 9ನೇ ಸ್ಥಾನ, ಆದಿತ್ಯ ದೇವಾಡಿಗ 589 (98.16%)ಅಂಕ ಪಡೆದು ದ್ವಿತೀಯ ಸ್ಥಾನ ಹಾಗು ರಾಜ್ಯಕ್ಕೆ 10ನೇ ಸ್ಥಾನ, ಅಭಿಷೇಕ್.ಸಿ.ಶೆಟ್ಟಿ ಮತ್ತು ಅನುರಾಧ ಕೆ.ಎಂ 584 (97.33%) ಅಂಕ ಪಡೆದು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 151 ಪರೀಕ್ಷೆಗೆ ಹಾಜರಾಗಿದ್ದು, 103 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 47 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಹೊಂದಿ, ವಿಜ್ಞಾನ ವಿಭಾಗವು 100% ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ದ್ದಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪ್ರಣೀತ್ ಶೆಟ್ಟಿ 585 (97.5%)ಅಂಕ ಪಡೆದು ಪ್ರಥಮ ಸ್ಥಾನ, ಪ್ರಿಯಾ ಆಚಾರ್ 584 (97.33%)ಅಂಕ ಪಡೆದು ದ್ವಿತೀಯ ಸ್ಥಾನ, ರಾಹುಲ್ ಎಂ.ಎಸ್ 578 (96.33%)ಅಂಕ ಪಡೆದು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, 100% ಫಲಿತಾಂಶವನ್ನು ದಾಖಲಿಸಿಕೊಂಡಿದೆ.ವಿದ್ಯಾರ್ಥಿಗಳನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ , ಕಾರ್ಯದರ್ಶಿ ಸಪ್ನಾ .ಎನ್ .ಶೆಟ್ಟಿ ಇವರು ಅಭಿನಂದಿಸಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add