ದೇವಾಡಿಗ ಸಮಾಜ ಸೇವಾ ಸಂಘ (ರಿ) ಬೆಳ್ಮಣ್ಣು ಇದರ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ, ಅಭಿನಂದನಾ ಕಾರ್ಯಕ್ರಮವು ಜ. 18 ರಂದು ನಂದಳಿಕೆಯ ಮಾವಿನಕಟ್ಟೆ ದೇವಾಡಿಗ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ನಡೆಯಲಿದೆ.