Wednesday, February 25, 2026
Google search engine
Homeಕಾರ್ಕಳಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ-ಕಾರ್ಕಳದ ಕ್ರಿಯೇಟಿವ್ ಕಾಲೇಜಿನ  ನಾಗಾದೇವ್ ಎಂ.ಜಿ....

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ-ಕಾರ್ಕಳದ ಕ್ರಿಯೇಟಿವ್ ಕಾಲೇಜಿನ  ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ. 

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ  ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ

     ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ  ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು  ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ನಾಗದೇವ್ ಎಂ.ಜಿ. ಬಿ.ಪ್ಲಾನಿಂಗ್ ನಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

 ಬಿ. ಪ್ಲಾನಿಂಗ್ ಫಲಿತಾಂಶ ಪಟ್ಟಿ: 

ನಾಗದೇವ್ ಎಂ.ಜಿ.- 99.9762662 

ಸುಕ್ಷಿತ್ ಗಿರೀಶ್ ಗೌಡ- 99.7769023 

ಅಭಿರಾಮ್ ಭಟ್ ಜಿ.ಪಿ.- 98.3718612 

ದಿಶಾಂತ್ ಎಂ. – 98.2152 181  ನಿಶಾಂತ್ ಹೊನ್ನಾವರ- 98.1107894 

ಸಂವಿತ್ ಅಮಿತ್ ಗೋಕರ್ಣ- 98.1107894 

ನಿನಾದ್ ರಾಜೇಶ್ ನಾಯ್ಕ್- 98.0490815 ಪರ್ಸೆಂಟೈಲನ್ನು ಪಡೆದುಕೊಂಡಿದ್ದಾರೆ. ಮಾತ್ರವಲ್ಲದೆ 95ಪರ್ಸೆಂಟೈಲ್ ಗಿಂತ 16 ಮಂದಿ ವಿದ್ಯಾರ್ಥಿಗಳು

90 ಪರ್ಸೆಂಟೈಲ್ ಗಿಂತ 24 ಮಂದಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.

 ಬಿ. ಆರ್ಕ್ ಫಲಿತಾಂಶ ಪಟ್ಟಿ: ನಾಗದೇವ್ ಎಂ.ಜಿ- 99.8371909 

ಚೇತನ ಟಿ. ಪಿ.- 97. 6986711

ಶಮಿತ ನಾಯಕ್- 97. 4918595 

ನಿಶಾಂತ್ ಹೊನ್ನಾವರ – 97. 4918595 

ಅಮೃತ ಎಂ ನಾಯ್ಕ್ – 97. 3686526 

ಸುಕ್ಷಿತ್ ಗಿರೀಶ್ ಗೌಡ- 97. 2542462 

ಒಟ್ಟು 95% ಪರ್ಸೆಂಟೈಲ್ ಗಿಂತ 15 ಮಂದಿ ವಿದ್ಯಾರ್ಥಿಗಳು 

90 ಪರ್ಸೆಂಟೈಲ್ ಗಿಂತ 34 ಮಂದಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. 

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಕಾಲೇಜಿನ ಪರೀಕ್ಷಾ ಸಂಯೋಜಕರಾದ ಶ್ರೀ ಸುಮಂತ್ ದಾಮ್ಲೆ, ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

AMRUTA M NAIK.JPG
AMRUTA M NAIK.JPG
DISHANTH M.JPG
DISHANTH M.JPG
CHETHANA T P.JPG
CHETHANA T P.JPG
ABHIRAM BHAT G P.JPG
ABHIRAM BHAT G P.JPG
NINAD RAJESH NAIK.JPG
NINAD RAJESH NAIK.JPG
NAGADEV M G.JPG
NAGADEV M G.JPG
SAMVITH AMITH GOKARN.JPG
SAMVITH AMITH GOKARN.JPG
NISHANT HONNAVAR.JPG
NISHANT HONNAVAR.JPG
SUKSHITH GIRISH GOWDA.JPG
SUKSHITH GIRISH GOWDA.JPG
SHAMITA NAYAK.JPG
SHAMITA NAYAK.JPG
ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments