Saturday, July 27, 2024

ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ ರಾಜ್ಯಕ್ಕೆ ಏಳನೇ ರ‍್ಯಾಂಕ್ ಪಡೆದ ಕ್ರೈಸ್ಟ್ ಕಿಂಗ್ ನ ಪವನ್ ಮತ್ತು ಶ್ರೀದೀಪ

Homeಕಾರ್ಕಳದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ ರಾಜ್ಯಕ್ಕೆ ಏಳನೇ ರ‍್ಯಾಂಕ್ ಪಡೆದ ಕ್ರೈಸ್ಟ್ ಕಿಂಗ್...

ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ

ರಾಜ್ಯಕ್ಕೆ ಏಳನೇ ರ‍್ಯಾಂಕ್ ಪಡೆದ ಕ್ರೈಸ್ಟ್ ಕಿಂಗ್ ನ ಪವನ್ ಮತ್ತು ಶ್ರೀದೀಪ

ಕಾರ್ಕಳ: ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಏಳನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಶ್ರೀದೀಪ ಇಂಗ್ಲೀಷ್ ಹಾಗೂ ವ್ಯವಹಾರ ಅಧ್ಯಯನ ಪರೀಕ್ಷೆ ಬರೆದು ಅವುಗಳಲ್ಲಿ ಕ್ರಮವಾಗಿ 98 ಹಾಗೂ 99ಅಂಕಗಳನ್ನು ಪಡೆದುಕೊಂಡು ಒಟ್ಟು 592ಅಂಕ ಗಳಿಸಿ ರಾಜ್ಯಕ್ಕೆ ಏಳನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ.

ಇನ್ನೋರ್ವ ವಿದ್ಯಾರ್ಥಿ ಪವನ್ ಇಂಗ್ಲೀಷ್ ಹಾಗೂ ಅರ್ಥಶಾಸ್ತ್ರ ಪರೀಕ್ಷೆ ಬರೆದಿದ್ದು ಅವುಗಳಲ್ಲಿ ಕ್ರಮವಾಗಿ 94 ಹಾಗೂ 100೦ ಅಂಕಗಳನ್ನು ಪಡೆದುಕೊಂಡು ಒಟ್ಟು 592 ಅಂಕ ಗಳಿಸಿ ರಾಜ್ಯಕ್ಕೆ ಏಳನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಈ ಮೂಲಕ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜು ಈ ವರ್ಷ ಅಗ್ರ ಹತ್ತು ರ‍್ಯಾಂಕ್‌ಗಳೊಳಗೆ ಒಟ್ಟು 10 ರಾಜ್ಯಮಟ್ಟದ ರ‍್ಯಾಂಕ್‌ಗಳನ್ನು ಗಳಿಸಿದಂತಾಗಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add