Saturday, July 27, 2024

ಕಾರ್ಕಳ:”ರಾಜಕಾರಣಿ ಸೋಲಲಿ ಅಥವಾ ಗೆಲ್ಲಲಿ ಜನ ಸೇವೆಗೆ ಬದ್ದನಾಗಿರ ಬೇಕು. ಇದು ನಿಜವಾದ ರಾಜಧರ್ಮ”-ಕೆ ಜಯಪ್ರಕಾಶ್ ಹೆಗ್ಡೆ

Homeಕಾರ್ಕಳಕಾರ್ಕಳ:"ರಾಜಕಾರಣಿ ಸೋಲಲಿ ಅಥವಾ ಗೆಲ್ಲಲಿ ಜನ ಸೇವೆಗೆ ಬದ್ದನಾಗಿರ ಬೇಕು. ಇದು ನಿಜವಾದ ರಾಜಧರ್ಮ"-ಕೆ ಜಯಪ್ರಕಾಶ್...

“ರಾಜಕಾರಣಿ ಸೋಲಲಿ ಅಥವಾ ಗೆಲ್ಲಲಿ ಜನ ಸೇವೆಗೆ ಬದ್ದನಾಗಿರ ಬೇಕು. ಇದು ನಿಜವಾದ ರಾಜಧರ್ಮ”-ಕೆ ಜಯಪ್ರಕಾಶ್ ಹೆಗ್ಡೆ

ಚುನಾವಣೆಗಳು ಪ್ರಜಾತಂತ್ರದ ಜೀವಾಳವಾಗಿದ್ದು ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಯಾವುದೇ ಪಕ್ಷ ಯಾ ರಾಜಕಾರಿಣಿ ತಾನು ಸೋಲಲಿ ಅಥವಾ ಗೆಲ್ಲಲಿ ಜನ ಸೇವೆಗೆ ಬದ್ದನಾಗಿರ ಬೇಕು. ಇದು ನಿಜವಾದ ರಾಜಧರ್ಮ ಎಂದು ಮಾಜಿ ಸಚಿವ, ಸಂಸದ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಅವರು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ವಿಧಾನ ಪರಿಷತ್ ನೈಋತ್ಯ ಪಧವೀದರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪೂರ್ವತಯಾರಿ ಹಾಗೂ ಕಾರ್ಯಕರ್ತರ ಬೇಟಿ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಅಭಿನಂದಿಸಿ ಮಾತಾಡುತ್ತಿದ್ದರು.

ನಮ್ಮ ಪಕ್ಷದ ಜನಪರ ಸಿದ್ಧಾಂತಗಳು, ಈ ಹಿಂದಿನ ಅವಧಿಗಳಲ್ಲಿ ನಾನು ಈ ಕ್ಷೇತ್ರದಲ್ಲಿ ಮಾಡಿದ ಮೂಲಭೂತ ಅಭಿವೃದ್ದಿಯನ್ನೊಳಗೊಂಡ ಆಧ್ಯತಾವಲಯದ ಕೆಲಸಗಳು ಹಾಗೂ ಕಾಯಕರ್ತರ ಪರಿಶ್ರಮ ನನಗೆ ಗೆಲುವು ತರಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ ಅವರು ನಮ್ಮ ಯುವ ಕಾರ್ಯಕರ್ತರಲ್ಲಿ ಪಕ್ಷಕ್ಕಾಗಿ ದುಡಿಯುವ ಬದ್ಧತೆ ಇದೆ. ಈ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಹೊತ್ತು ಅವರು ಪಕ್ಷಕ್ಕಾಗಿ ದುಡಿಯಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ತಿನ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಸರಕಾರ ನಡೆಸುತ್ತಿರುವ ನಮ್ಮ ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಪಕ್ಷ ನಮಗೆ ಕೆ.ಕೆ. ಮಂಜುನಾಥ್, ಆಯನೂರು ಮಂಜುನಾಥರಂತಹ ಸಮರ್ಥ ಅಭ್ಯರ್ಥಿಗಳನ್ನು ನೀಡಿದೆ. ಈಗಾಗಲೇ ನಮ್ಮ ಸರಕಾರ ಒಂದು ವರ್ಷ ಪೂರೈಸಿದ್ದು ಈ ಅವಧಿಯ ಜನಪರ ಕೆಲಸಗಳನ್ನು ಮುಂದಿಟ್ಟು ಗೆಲುವು ಸಾಧಿಸುವುದು ದೊಡ್ಡ ಸಮಸ್ಯೆಯೇನಲ್ಲ. ಪಕ್ಷದ ಕಾರ್ಯಕರ್ತರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿರುವ ಶಿಕ್ಷಕರು ಮತ್ತು ಪದವೀಧರರನ್ನು ಗುರುತಿಸಿ ಅವರನ್ನು ಮು:ಖತಾ ಬೇಟಿಯಾಗಿ ಮತ ಚಲಾವಣಾ ಪ್ರಕ್ರಿಯೆಯ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಕೆಪಿಸಿಸಿ ಹಿಂದುಳಿದ ವರ್ಗದ ಅಧ್ಯಕ್ಷ ಡಿ.ಆರ್ ರಾಜು, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ವಿಧಾನ ಪರಿಷತ್ ಚುನಾವಣೆ ಕಾರ್ಕಳ ಕ್ಷೇತ್ರ ಉಸ್ತುವಾರಿ ಪ್ರೊ! ಸುದೀಪ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ನಿಕಟಪೂರ್ವ ಬ್ಲಾಕ್ ಅಧ್ಯಕ್ಷ ಹಿರಿಯ ನ್ಯಾಯವಾದಿ ಶೇಖರ ಮಡಿವಾಳ, ಜಿಲ್ಲಾ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ, ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕುಕ್ಕುಂದೂರು ಉದಯ ಶೆಟ್ಟಿ ಎಸ್ಸಿಎಸ್ಟಿ ಘಟಕ ಜಿಲ್ಲಾಧ್ಯಕ್ಷ ಜಯಕುಮಾರ್, ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ, ಜಿಲ್ಲ ಐಟಿ ಸೆಲ್ ಅಧ್ಯಕ್ಷ ರೋಷನ್ ಶೆಟ್ಟಿ, ಬ್ಲಾಕ್ ಮಹಿಳಾಧ್ಯಕ್ಷೆ ಅನಿತಾ ಡಿ’ಸೋಜ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ವಕ್ತಾರ, ಪುರಸಬಾ ಸದಸ್ಯ ಶುಭದಾ ರಾವ್ ಪ್ರಸ್ತಾವನೆ ಗೈದು ಸ್ವಾಗತಿಸಿದರು. ಬ್ಲಾಕ್ ಉಪಾಧ್ಯಕ್ಷ ಜೋಜ್೯ ಕ್ಯಾಸ್ತಲೀನೋ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಮತದಾನ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿ ವಂದನಾರ್ಪಣೆ ಗೈದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add