Tuesday, June 18, 2024

“ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು”-ರಘುಪತಿ ಭಟ್ ಆಕ್ರೋಶ

Homeಕಾರ್ಕಳ"ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು"-ರಘುಪತಿ ಭಟ್ ಆಕ್ರೋಶ

ಸ್ವಂತ ಪಕ್ಷದ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆಗೊಂಡ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು “ಶಿಸ್ತು ಸಮಿತಿಯಿಂದ ನನಗೆ ಇನ್ನೂ ಯಾವುದೇ ನೋಟಿಸ್ ಬಂದಿಲ್ಲ. ಮಾಧ್ಯಮಗಳ ಮೂಲಕ ಉಚ್ಚಾಟನೆ ಎಂದು ಗೊತ್ತಾಯಿತು. ಪಕ್ಷ ನನ್ನ ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಆಂತರಿಕ ಕಾರ್ಯಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು ಎಂದು ಆಕೋಶ್ರ ವ್ಯಕ್ತಪಡಿಸಿದರು.

ನಾನು ಮೋದಿಗೆ ಅಥವಾ ರಾಜ್ಯದ ನಾಯಕರಿಗೆ ಬೈದಿಲ್ಲ. ಇಂತಹ ವಜಾಗಳಿಗೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ. ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷದ ಎಲ್ಲ ಹುದ್ದೆಯಿಂದ ವಜಾ ಮಾಡುತ್ತೇವೆ ಅಂದಿದ್ದಾರೆ. ಪಕ್ಷದ ನಾಯಕರನ್ನು ಟೀಕಿಸಿದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಮತ್ತೆ ಬಂದರು. ಪಕ್ಷಕ್ಕೆ ವಾಪಸಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು. ಇದು ಶಾಶ್ವತ ವಜಾ ಅಲ್ಲ ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಬಿಜೆಪಿ ಕಾರ್ಯಕರ್ತನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add