Wednesday, July 17, 2024

ನಿಟ್ಟೆ:ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

Homeಕಾರ್ಕಳನಿಟ್ಟೆ:ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸಂಸ್ಥೆಗಳಲ್ಲೊಂದಾದ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜು ನಿಟ್ಟೆಯಲ್ಲಿ ಮೇ 30 ರಂದು ಡಿಜಿಟಲ್ ಗ್ರಂಥಾಲಯವನ್ನು ಪ್ರಾಂಶುಪಾಲೆ ಡಾ.ವೀಣಾಕುಮಾರಿ ಬಿ.ಕೆ ಉದ್ಘಾಟಿಸಿದರು. ಎಡ್ವೈಸ್ ಲರ್ನ್ ಡಿಜಿಟಲ್ ಲೈಬ್ರೆರಿಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಕಲಿಕಾ ಸಾಮಗ್ರಿಯನ್ನು ಒದಗಿಸುವುದು ಇದರ ಉದ್ದೇಶವಾಗಿದೆ.

ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿದ ಪ್ರಾಂಶುಪಾಲರು ಆಧುನಿಕ ಜಗತ್ತಿಗೆ ತಕ್ಕ ಹಾಗೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ಒದಗಿಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ಧಾರಿಯಾಗಿದ್ದು ಈ ಹಿನ್ನಲೆಯಲ್ಲಿ ನಿಟ್ಟೆ ಶಿಕ್ಷಣ ಸಂಸ್ಥೆ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು. ಗ್ರಂಥಾಲಯದ ಡಿಜಿಟಲಿಕರಣದಿಂದ ವಿದ್ಯಾರ್ಥಿಗಳು ತಮಗೆ ಅನುಕೂಲವಾದ ಕಡೆ ತಮ್ಮನ್ನು ಅಧ್ಯಯನದಲ್ಲಿ ತೊಡಗಿಸಿಕೊಳ್ಲಬಹುದಾಗಿದ್ದು ಕೊಠಡಿಗಳ ಆಚೆಗೂ ಜ್ಞಾನಾರ್ಜನೆಯ ಅವಕಾಶವನ್ನು ಈ ಡಿಜಿಟಲೀಕರಣ ತೆರೆದಿಟ್ಟಿದೆ ಎಂದು ತಿಳಿಸಿದರು.

ಎಡ್ವೈಸ್ ಲರ್ನ್ ಡಿಜಿಟಲ್ ಲೈಬ್ರೆರಿಯ ಧೀರಜ್ ಮಾತನಾಡಿ ವಿದ್ಯಾರ್ಥಿಗಳಿಗೆ ಮೊಬೈಲ್ ನಲ್ಲಿಯೇ ಪಠ್ಯ ಪುಸ್ತಕ, ಪರಮಾರ್ಶನ ಪುಸ್ತಕ, ಸಂಶೋಧನಾ ಪುಸ್ತಕಗಳು, ಜರ್ನಲ್ ಗಳು, ಸಾಹಿತ್ಯಿಕ ಪುಸ್ತಕಗಳನ್ನು ಒದಗಿಸುವುದು ಸಂಸ್ಥೆಯ ಉದ್ದೇಶ ಎಂದು ತಿಳಿಸಿದರು. ಕಾಲೇಜಿನ ಮುಖ್ಯ ಗ್ರಂಥಪಾಲಕಿ ಶ್ರೀಮತಿ ಶಾಲಿನಿ ಶೆಟ್ಟಿ ಹಾಗೂ ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add