Thursday, July 18, 2024

ಕಾರ್ಕಳ ಮೈನ್: ಶಾಲಾ ಪ್ರಾರಂಭೋತ್ಸವ.

Homeಕಾರ್ಕಳಕಾರ್ಕಳ ಮೈನ್: ಶಾಲಾ ಪ್ರಾರಂಭೋತ್ಸವ.

ಕಾರ್ಕಳ ಮೈನ್: ಶಾಲಾ ಪ್ರಾರಂಭೋತ್ಸವ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಿ,ಶಾಲಾ ಪ್ರಾರಂಭೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು. 2024-25ನೇ ಸಾಲಿನಲ್ಲಿ ದಾಖಲಾದ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳನ್ನು ಹೂಮಳೆಗೈದು, ಆರತಿ ಬೆಳಗಿ ವಿಜೃಂಭಣೆಯಿಂದ ‌ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಮಾಲಾಶ್ರೀ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಶಿಕಲಾ, ಪದವೀಧರ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ. ಎಸ್, ಗೌರವ ಶಿಕ್ಷಕಿಯರಾದ ಶ್ರೀಮತಿ ಮಧುಶ್ರೀ, ಶ್ರೀಮತಿ ಪೂಜ, ಕುಮಾರಿ ಅಶ್ವಿನಿ ಹಾಗೂ ಪೋಷಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸರ್ಕಾರದಿಂದ ಉಚಿತವಾಗಿ ನೀಡಲಾದ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add