ಕಾರ್ಕಳ: ಕಾರ್ಕಳದ ಪ್ರಸಿದ್ಧ ಚಿನ್ನಾಭರಣ ಮಳಿಗೆ ನ್ಯೂ ಪವನ್ ಜ್ಯುವೆಲ್ಲರ್ಸ್ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಭರ್ಜರಿ ಆಫರ್ ನೀಡಲಾಗಿದೆ.
ಪ್ರತಿ ಗ್ರಾಂ ಗೆ ₹300 ರಿಯಾಯಿತಿ , 1 ಕೆಜಿ ಬೆಳ್ಳಿಗೆ ₹3000 ರಿಯಾಯಿತಿ ಹಾಗೂ ವಜ್ರಾಭರಣಗಳ ಖರೀದಿಗೆ ₹5000 ವರೆಗೆ ರಿಯಾಯಿತಿ ಲಭ್ಯವಿದೆ.
ಈ ಆಫ಼ರ್ ಮಾ. 22 ರವರೆಗೆ ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಸಂಸ್ಥೆಯ ಮಾಲೀಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದೇ ಭೇಟಿ ನೀಡಿ:ನ್ಯೂ ಪವನ್ ಜ್ಯುವೆಲ್ಲರ್ಸ್, ಸದಾಶಿವ ಟವರ್, ಅನಂತಶಯನ ರಸ್ತೆ, ಕಾರ್ಕಳ
ಫೋನ್ :08258-230916, 8310492199




























