Thursday, July 18, 2024

ಕಾರ್ಕಳ:ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

Homeಕಾರ್ಕಳಕಾರ್ಕಳ:ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಕಸಬಾ ಗ್ರಾಮದ ಹಿರಿಯಂಗಡಿ ನಿವಾಸಿ ಡೇನಿಸ್ ಲೋಬೊ (62) ಆತ್ಮಹತ್ಯೆ ಮಾಡಿಕೊಂಡವರು.

ಡೇನಿಸ್ ಲೋಬೊ 15 ದಿನದಿಂದ ಕಿಡ್ನಿ ಸಮಸ್ಯೆ ಹಾಗು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದವರು ಇದೇ ವಿಷಯದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add