Thursday, July 18, 2024

ಬಿಜೆಪಿ ಸಂಸದೆ ಕಂಗನಾ ರನೌತ್‌ ಅವರಿಗೆ ವಿಮಾನ ನಿಲ್ದಾಣದಲ್ಲಿ ಕಪಾಳ ಮೋಕ್ಷ

Homeಕಾರ್ಕಳಬಿಜೆಪಿ ಸಂಸದೆ ಕಂಗನಾ ರನೌತ್‌ ಅವರಿಗೆ ವಿಮಾನ ನಿಲ್ದಾಣದಲ್ಲಿ ಕಪಾಳ ಮೋಕ್ಷ

ಬಾಲಿವುಡ್‌ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್‌ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಬಗ್ಗೆ ಕಂಗನಾ ರನೌತ್‌ ಅವರೇ ಆರೋಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಾಲಿವುಡ್‌ ನಟಿ ಕಂಗನಾ ರನೌತ್‌ ಇತ್ತೀಚಿಗಷ್ಟೆ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.

ಕಂಗನಾಗೆ ಹಲ್ಲೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಚಂಡೀಗಢದಿಂದ ದೆಹಲಿಗೆ ಯುಕೆ707 ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add