Wednesday, July 17, 2024

“ನಟನೇ ಆಗಲಿ ಯಾರೇ ಆಗಲಿ,ಕಾನೂನು ಎಲ್ಲರಿಗೂ ಒಂದೇ”-ಗೃಹ ಸಚಿವ ಪರಮೇಶ್ವರ್

Homeಕಾರ್ಕಳ"ನಟನೇ ಆಗಲಿ ಯಾರೇ ಆಗಲಿ,ಕಾನೂನು ಎಲ್ಲರಿಗೂ ಒಂದೇ"-ಗೃಹ ಸಚಿವ ಪರಮೇಶ್ವರ್

ಸ್ಯಾಂಡಲ್ವುಡ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ವಿಚಾರವಾಗಿ ಮೈಸೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಕೇಸ್‌ಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಮಾಧ್ಯಮಕ್ಕೆ ರಿಯಾಕ್ಟ್‌ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್ ದರ್ಶನ್‌ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ.ನಟನೇ ಆಗಲಿ ಅಥವಾ ಯಾರೇ ಆಗಲಿ ಕಾನೂನು ಎಲ್ಲರಿಗೂ ಒಂದೇ.ಯಾರನ್ನು ರಕ್ಷಿಸುವ ಪ್ರಮೇಯವೇ ಇಲ್ಲ. ದರ ಮೇಲೆ ಇನ್ನಷ್ಟು ತನಿಖೆ ನಡೆಯಬೇಕಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಈ ಕೇಸ್‌ನಲ್ಲಿ ಅವರಯ ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ. ಈ ಸಂದರ್ಭದಲ್ಲಿ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ.

ಅಂದಹಾಗೆ, ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿರನ್ನು ಜೂನ್ 9ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add