Wednesday, July 17, 2024

ಕಾರ್ಕಳ:ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಐದು ವಿದ್ಯಾರ್ಥಿಗಳಿಗೆ ಜೆ.ಇ.ಇ ಅಡ್ವಾನ್ಸ್ಡ್‌ ನಲ್ಲಿ ಅರ್ಹತೆ

Homeಕಾರ್ಕಳಕಾರ್ಕಳ:ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಐದು ವಿದ್ಯಾರ್ಥಿಗಳಿಗೆ ಜೆ.ಇ.ಇ ಅಡ್ವಾನ್ಸ್ಡ್‌ ನಲ್ಲಿ ಅರ್ಹತೆ

ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಐದು ವಿದ್ಯಾರ್ಥಿಗಳಿಗೆ ಜೆ.ಇ.ಇ ಅಡ್ವಾನ್ಸ್ಡ್‌ ನಲ್ಲಿ ಅರ್ಹತೆ

ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಸುಜಿತ್ ಡಿ. ಕೆ, ಕೆ ಧ್ರುವ ಬಂಡಾರ್ಕರ್,ಅರ್ಜುನ್ ಇ ನಾಯಕ್, ಕಾರ್ತಿಕ್ ಎ. ಎಸ್, ಶಮಿತ್ ಎನ್ ಉನ್ನತ ರ‍್ಯಾಂಕ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ಸುಜಿತ್ ಡಿ ಕೆ 3648, ಅರ್ಜುನ್ ಇ ನಾಯಕ್ 3298, ಕೆ ಧ್ರುವ ಬಂಡಾರ್ಕರ್ 4260ನೇ ಕೆಟಗರಿ ರ‍್ಯಾಂಕ್‌ ಗಳಿಸಿ ವಿಶೇಷ ಸಾಧನೆ ಗೈದಿದ್ದಾರೆ.

ಈ ಮೂಲಕ ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಪ್ರವೇಶಕ್ಕೆ ನಡೆಯುವ ಆಯ್ಕೆ ಪ್ರಕ್ರಿಯೆಗೆ ಅರ್ಹರಾಗಿದ್ದಾರೆ. ಸಂಸ್ಥೆಯು ಆರಂಭದ ವರ್ಷಗಳಲ್ಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವರ್ಗದವರು, ಜೆ.ಇ.ಇ ಅಡ್ವಾನ್ಸ್ಡ್‌ ಪರೀಕ್ಷೆಯ ಸಂಯೋಜಕರಾದ ತಿರುಮಲ ರೆಡ್ಡಿ ರವರು ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add