Wednesday, July 17, 2024

ಕಾರ್ಕಳ:ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಬಗ್ಗೆ ಅವಮಾನಕರ ಪೋಸ್ಟ್-ದೂರು ದಾಖಲು

Homeಕಾರ್ಕಳಕಾರ್ಕಳ:ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಬಗ್ಗೆ ಅವಮಾನಕರ ಪೋಸ್ಟ್-ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತಾದ ಅವಮಾನಕರ ಪೋಸ್ಟ್ ಶೇರ್ ಮಾಡಿದ್ದಕ್ಕೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಹಾಸ್ ಕಾವ ಎಂಬುವವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ.ಸುಮಂತ್ ಬಾಳಿಗಾ ಎಂಬಾತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಕುರಿತಾಗಿ ರಾಹುಲ್ ಗಾಂಧಿಯ ಫೋಟೋಗೆ ಮರಣ ಹೊಂದಿದ ರೀತಿಯಲ್ಲಿ ಎಡಿಟ್ ಮಾಡಿ,ಹೂ ಮಾಲೆ ಹಾಕಿ, ಆಗರ ಬತ್ತಿ ಹಚ್ಚಿ ಶ್ರದ್ದಾ೦ಜಲಿ ಸಲ್ಲಿಸುವ ರೀತಿಯಲ್ಲಿ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಮೌಸಮಿ ಎಂಬ ಖಾತೆಯಲ್ಲಿದ್ದ ಪೋಸ್ಟ್ ನ್ನು ಶೇರ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ಆರೋಪಿಯ ಮೊಬೈಲ್ ವಶಪಡಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add