Wednesday, July 17, 2024

‘ಡಿ’ ಗ್ಯಾಂಗ್ ನ 13 ಆರೋಪಿಗಳಿಗೆ ಒಟ್ಟು 6 ದಿನಗಳ ಕಾಲ ಪೊಲೀಸ್ ಕಸ್ಟಡಿ ಹತ್ಯೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ನೀಡಿದ್ದ ‘ಪೊರ್ಕಿ’

Homeಕಾರ್ಕಳ'ಡಿ' ಗ್ಯಾಂಗ್ ನ 13 ಆರೋಪಿಗಳಿಗೆ ಒಟ್ಟು 6 ದಿನಗಳ ಕಾಲ ಪೊಲೀಸ್ ಕಸ್ಟಡಿ ಹತ್ಯೆ...

‘ಡಿ’ ಗ್ಯಾಂಗ್ ನ 13 ಆರೋಪಿಗಳಿಗೆ ಒಟ್ಟು 6 ದಿನಗಳ ಕಾಲ ಪೊಲೀಸ್ ಕಸ್ಟಡಿ

ಹತ್ಯೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ನೀಡಿದ್ದ ‘ಪೊರ್ಕಿ’

ರೇಣುಕಾ ಸ್ವಾಮಿ ಹತ್ಯೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ನಟ ದರ್ಶನ್ ನೀಡಿದ್ದಾರೆ ಎನ್ನಲಾಗುತ್ತಿದೆ.

ರೇಣುಕಾ ಸ್ವಾಮಿ ಹತ್ಯೆ ಆರೋಪದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಒಟ್ಟು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಘಾತಕಾರಿ ವಿಷಯಗಳು ಬಹಿರಂಗಗೊಳ್ಳುತ್ತಿದೆ.

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆತಂದು ಶೆಡ್‌ನಲ್ಲಿ ಇರಿಸಿಕೊಂಡು ದರ್ಶನ್ ಮತ್ತು ಗ್ಯಾಂಗ್ ಮಾರಣಾಂತಿಕ ಹಲ್ಲೆ ಮಾಡಿದೆ. ಈ ಹಲ್ಲೆಯಿಂದ ರೇಣುಕಾ ಸ್ವಾಮಿ ಸಾವನ್ನಪ್ಪಿದ್ದು, ಬಳಿಕ ಆತಂಕಗೊಂಡು ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ಸ್ವತಃ ದರ್ಶನ್ ಅವರೇ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಮೋರಿಗೆ ಬಿಸಾಡಿ ಹೋಗಿದ್ದಾರೆ. ಆತನ ಮೃತದೇಹ ಸಿಕ್ಕ ಬಳಿಕ ಹಣಕಾಸಿನ ವಿಚಾರಕ್ಕಾಗಿ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಬಳಿಕ ಅವರೆಲ್ಲರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ನಿಜಾಂಶ ಒಪ್ಪಿಕೊಂಡಿದ್ದಾರೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add