ಸುರತ್ಕಲ್ ನ ಗೋವಿಂದ ದಾಸ ಕಾಲೇಜು ಮಾ.21 ರಂದು ನಡೆಸಿದ ‘ಯಕ್ಷಯಾನ 2026’ ಯಕ್ಷಗಾನ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ‘ಕಲಾಸಂಗಮ’ ಯಕ್ಷಗಾನ ತಂಡವು ಭಾಗವಹಿಸಿ ಅತಿ ಹೆಚ್ಚು ಅಂಕಗಳನ್ನು ಗಳಿಸುವುದರ ಮೂಲಕ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.