Tuesday, March 24, 2026
Google search engine
Homeಕಾರ್ಕಳನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 26ನೇ ವರ್ಷದ ಅರ್ಧ ವಾರ್ಷಿಕ ಸಭೆ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 26ನೇ ವರ್ಷದ ಅರ್ಧ ವಾರ್ಷಿಕ ಸಭೆ

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಆದಿತ್ಯವಾರ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ 26ನೇ ವರ್ಷದ ಅರ್ಧ ವಾರ್ಷಿಕ ಸಭೆಯು ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಅರ್ಧ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಸತೀಶ್ ಅಬ್ಬನಡ್ಕ ಮಂಡಿಸಿದರು. ಲೆಕ್ಕಪತ್ರವನ್ನು ಕೋಶಾಧಿಕಾರಿ ಪ್ರದೀಪ್ ಸುವರ್ಣ ಮಂಡಿಸಿದರು. ಮುಂದಿನ ದಿನಗಳಲ್ಲಿ ಸಂಘದ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಉಪಾಧ್ಯಕ್ಷರಾದ ರಘುವೀರ್ ಶೆಟ್ಟಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ಸದಸ್ಯರಾದ ಲೀಲಾ ಪೂಜಾರಿ, ಹರಿಣಿ ಪೂಜಾರಿ, ಪದ್ಮಶ್ರೀ ಪೂಜಾರಿ, ಪುಷ್ಪ ಕುಲಾಲ್, ವೀಣಾ ಪೂಜಾರಿ, ಸಂಧ್ಯಾ ಶೆಟ್ಟಿ, ವೀಣಾ ಆಚಾರ್ಯ, ಯೋಗೀಶ್ ಆಚಾರ್ಯ, ಸುಭಾಸ್ ಕೆಮ್ಮಣ್ಣು, ಶ್ರೀಕಾಂತ್ ಆಚಾರ್ಯ, ಅವಿನಾಶ್ ಪೂಜಾರಿ, ಉಪಸ್ಥಿತಿತರಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments