ರಾಜ್ಯದ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶಿಸಿದೆ.