Wednesday, April 8, 2026
Google search engine
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Homeಕಾರ್ಕಳಮಾಳ ಶ್ರೀ ಗುರುಕುಲ ಅನುದಾನಿತ ಹಿ.ಪ್ರಾ ಶಾಲೆ ಯಲ್ಲಿ 2025-26 ಸಾಲಿನ 7ನೇ...

ಮಾಳ ಶ್ರೀ ಗುರುಕುಲ ಅನುದಾನಿತ ಹಿ.ಪ್ರಾ ಶಾಲೆ ಯಲ್ಲಿ 2025-26 ಸಾಲಿನ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಸಮಾರಂಭದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ಕಲಿತ ಶಾಲೆಯಲ್ಲಿ ಪಡೆದ ಅನುಭವಗಳನ್ನು ತಮ್ಮ ಅನಿಸಿಕೆಯಲ್ಲಿ ತಿಳಿಸಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಪೂರ್ಣಿಮಾ ವಹಿಸಿದ್ದು ವಿದ್ಯಾರ್ಥಿಗಳಿಗೆ ಶುಭಾಶಯಗಳು ನುಡಿಗಳನ್ನು ತಿಳಿಸಿದರು ಅಲ್ಲದೆ ಎಲ್ಲಾ ಶಿಕ್ಷಕರುಗಳು ತಾವು ಕಲಿಸಿದ ವಿದ್ಯಾರ್ಥಿಗಳ ಬಗ್ಗೆ ತಮ್ಮ ತಮ್ಮ ಅನುಭವಗಳನ್ನು ತಿಳಿಸಿದರು.

ವಿದ್ಯಾರ್ಥಿಗಳ ನೆನಪಿಗಾಗಿ ಶಾಲೆಗೆ ಊಟದ ಬಟ್ಟಲು ಇಡುವ ಸ್ಟ್ಯಾಂಡನ್ನು ಕೊಡುಗೆಯಾಗಿ ನೀಡಿದರು ಕಾರ್ಯಕ್ರಮದ ಸಂಯೋಜನೆಯನ್ನು ಆರನೇ ತರಗತಿ ವಿದ್ಯಾರ್ಥಿಗಳು ನಡೆಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಅಡುಗೆಯವರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಆರನೇ ತರಗತಿ ವಿದ್ಯಾರ್ಥಿ ಅನುಷಾ ನಿರ್ವಹಿಸಿ ಸಹನಾ ಧನ್ಯವಾದ ನೀಡಿದರು

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments