Wednesday, April 8, 2026
Google search engine
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Homeಕಾರ್ಕಳಕಾರ್ಕಳ: ಮಾದಕ ದ್ರವ್ಯ ಸಾಗಾಟ; ಬಂಧನ

ಕಾರ್ಕಳ: ಮಾದಕ ದ್ರವ್ಯ ಸಾಗಾಟ; ಬಂಧನ

ಮಾದಕ ದ್ರವ್ಯ ಸಾಗಾಟ ಮತ್ತುಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದ ಬಂಗ್ಲೆಗುಡ್ಡೆಯ ಸಾದತ್ ಕಾಟೇಜ್ ನಿವಾಸಿ ಮಹಮ್ಮದ್ ಫೈಜಲ್ಸ್ (22) ನನ್ನು ಬಂಧಿಸಲಾಗಿದೆ. ಈತನ ವಿರುದ್ಧ ದಾಖಲಾದ ಪ್ರಕರಣಗಳನ್ನು ಪರಿಶೀಲಿಸಿದ ಮಂಗಳೂರು ಪಶ್ಚಿಮ ವಲಯದ ಐಜಿಪಿ ಅವರು ಬಂಧನ ಆದೇಶ ಹೊರಡಿಸಿದ್ದರು.
ಈ ಆದೇಶದ ಅನ್ವಯ ಕಾರ್ಕಳ ನಗರ ಪೊಲೀಸ್ ನಿರೀಕ್ಷಕರು ಆರೋಪಿಯನ್ನು ಬಂಧಿಸಿದ್ದಾರೆ. ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments