ಡಾ. ರವೀಂದ್ರ ಶೆಟ್ಟಿ ಬಜಗೋಳಿ ಮತ್ತು ರೂಪ ಶೆಟ್ಟಿ ದಂಪತಿಗಳ ಪುತ್ರ ಶ್ರೇಯಾಂಕ್ ಆರ್ ಶೆಟ್ಟಿಯವರು ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 9 ರಾಂಕ್ ಪಡೆದಿದ್ದಾರೆ. ಇವರು ತಮ್ಮ ವಿಧ್ಯಾಭ್ಯಾಸವನ್ನು ಆಳ್ವಾಸ್ ಕಾಲೇಜ್ ನಲ್ಲಿ ಪಡೆದು ಸಾಧನೆ ಮಾಡಿದ್ದಾರೆ.