ಹೆಬ್ರಿಯ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಭಗವತಿ, ಉಪಪ್ರಾಂಶುಪಾಲರಾದ ದೀಪಕ್ ಎನ್, ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ ಹಾಗೂ ಮತ್ತಿತರ ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡ ಶಿಕ್ಷಕ ನಾಗೇಶ್ ನಿರ್ವಹಿಸಿದರು.





ಡಾ.ಬಿ.ಆರ್. ಅಂಬೇಡ್ಕರ್ ದಿನಾಚರಣೆ: ಎಸ್.ಆರ್. ಹೆಬ್ರಿ.


ಜಾಹೀರಾತು











