ಉದ್ಯಮಿ, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಇನ್ನಾ ಉದಯ್ ಕುಮಾರ್ ಶೆಟ್ಟಿ ಇಂದು ಅಲ್ಪಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ಇವರು ಪತ್ನಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ , ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.



















