Monday, April 20, 2026
Google search engine
Homeಕಾರ್ಕಳಶಿವಪುರ ಶಂಕರದೇವ ದೇವಸ್ಥಾನದ ಬ್ರಹ್ಮಕಲಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಶಿವಪುರ ಶಂಕರದೇವ ದೇವಸ್ಥಾನದ ಬ್ರಹ್ಮಕಲಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಶಿವಪುರ ಶಂಕರದೇವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಇದೇ 26ರಿಂದ ಮೇ6 ರ ತನಕ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ನಾಯಕ್‌, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಭಟ್‌, ವಿವಿಧ ಪ್ರಮುಖರಾದ ಮೂರ್ಸಾಲು ಮೋಹನದಾಸ ನಾಯಕ್‌, ಚಂದ್ರಶೇಖರ ಶೆಟ್ಟಿ, ಶಿವಪುರ ಶ್ರೀನಿವಾಸ ಹೆಬ್ಬಾರ್‌, ಸಂತೋಷ ಕುಮಾರ್‌ ಶೆಟ್ಟಿ, ಬೈಕಾಡಿ ಮಂಜುನಾಥ ರಾವ್‌ ಶಿವಪುರ, ಮಹಾಬಲೇಶ್ವರ ಅಡಿಗ, ರಮೇಶ ಕುಮಾರ್‌, ಸುನಂದ ಕುಲಾಲ್‌, ವಿಶಾಲಾಕ್ಷಿ ಶೆಟ್ಟಿ, ವಿವಿಧ ಉಪ ಸಮಿತಿಯ ಪ್ರಮುಖರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಅರ್ಚಕರ ವೃಂದದವರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಊರಿನ ಪ್ರಮುಖರ, ಗಣ್ಯರು, ಭಕ್ತಸಮೂಹ ಉಪಸ್ಥಿತರಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments