Saturday, April 18, 2026
Google search engine
Homeಕಾರ್ಕಳಹೆಬ್ರಿ : ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ : ವಾರ್ಷಿಕ ಮಹಾಸಭೆ

ಹೆಬ್ರಿ : ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ : ವಾರ್ಷಿಕ ಮಹಾಸಭೆ

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌ ನ 2025 – 2026ನೇ ಸಾಲಿನ ವಾರ್ಷಿಕ ಮಹಾಸಭೆಯು ಎಪ್ರಿಲ್‌ 25ರಂದು 10 ಗಂಟೆಗೆ ಚೈತನ್ಯ ಸಭಾಂಗಣದಲ್ಲಿ ಅಧ್ಯಕ್ಷರಾದ ನೀರೆ ಕೃಷ್ಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ ಕಾರ್ಯದರ್ಶಿ ದೀಪಾ ಭಂಡಾರಿ ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments