Thursday, July 31, 2025
Google search engine
Homeಕಾರ್ಕಳಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸುರೇಂದ್ರ ಶೆಟ್ಟಿಯವರನ್ನು ನೇಮಕ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸುರೇಂದ್ರ ಶೆಟ್ಟಿಯವರನ್ನು ನೇಮಕ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಕೋಟೇಶ್ವರದ ಸುರೇಂದ್ರ ಶೆಟ್ಟಿಯವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಒಟ್ಟು 9 ಮಂದಿಯನ್ನು ವ್ಯವಸ್ಥಾಪನಾ ಸಮಿತಿಗೆ ಸರಕಾರಆಯ್ಕೆ ಮಾಡಿದೆ.

ಸುರೇಂದ್ರ ಶೆಟ್ಟಿಯವರು ಕಾರ್ಕಳ ಹಿರಿಯoಗಡಿ ನಿವಾಸಿ ಆಗಿದ್ದು ಕೋಟೇಶ್ವರದಲ್ಲಿ ತನ್ನ ಉದ್ಯಮವನ್ನು ಹೊಂದಿದ್ದಾರೆ. ಸುಮಾರು 15 ವರ್ಷಗಳಿಂದ ಅವರು ಕುಂದಾಪುರದಲ್ಲಿ ಉದ್ಯಮ ನಡೆಸುತ್ತಿದ್ದಾರೆ.

ಕಾರ್ಕಳ ಶಿವತಿಕೆರೆ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಕೂಡ ಅವರು ಸೇವೆ ಸಲ್ಲಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments